ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಿನ್ನೆ 5 ಸೆಂ.ಮೀ. ಮಳೆಯಾಗಿದ್ದು, ಕೊಳ್ಳೆಗಾಲ, ಕೊಟ್ಟಿಗೆಹಾರ, ಸರಗೂರು, ಅರಕಲಗೂಡು, ಮೂರ್ನಾಡು, ಬೀದರ್, ಟಿ.ನರಸೀಪುರ, ಕಳಸ, ಮೂಡಿಗೆಯ ಸೇರಿದಂತೆ ವಿವಿಧೆಡೆ ಸಾಧಾರಣ ಮಲೆಯಾಗಿದೆ.

ಇಂದು ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top