ನಾಳೆ (ಜೂ.8) : ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಂಗ ಪೂಜೆ

ಸವಣೂರು: ಸವಣೂರು ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೂ.8 ರಂದು ರಂಗ ಪೂಜೆ ನಡೆಯಲಿದೆ.

ಸವಣೂರು ಗ್ರಾಮದ ಕಣಿಮಜಲು ಶ್ರೀ ಬೂಡು ಸಾನಿಧ್ಯ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ನಡೆದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಪರಿಹಾರರ್ಥ ಹಾಗೂ ಕ್ಷೇತ್ರ ಸಾನಿಧ್ಯ ಜೀರ್ಣೋದ್ಧಾರಕ್ಕಾಗಿ ಈ ವೈದಿಕ ಕಾರ್ಯಕ್ರಮಗಳು ನಡೆಯಲಿವೆ.

ಗುರುವಾರ  ಬೆಳಿಗ್ಗೆ 10ಕ್ಕೆ ಪವಮಾನ ಅಭಿಷೇಕ ,ಸಂಜೆ 7 ಕ್ಕೆ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗ ಪೂಜೆ ನಡೆಯಲಿದೆ ಎಂದು ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top