ಯುವಕನಿಂದ ವಿದ್ಯಾರ್ಥಿನಿಗೆ ಕಿರುಕುಳ : ಯುವಕನನ್ನು ಕರೆದೊಯ್ದ ನಗರ ಠಾಣಾ ಪೊಲೀಸರು

ಪುತ್ತೂರು: ಯುವಕನೋರ್ವ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಗುರುವಾರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಘಟನೆ ಕುರಿತು ಪೊಲೀಸರು ಯುವಕನನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top