ಸ್ವಾಗತ್ ಬೇಕರಿ ಮಾಲಕ ಜಯರಾಮ್ ಶೆಟ್ಟಿ ನಿಧನBy TEAM News Puttur / June 9, 2023 ಪುತ್ತೂರು: ಇಲ್ಲಿಯ ಅರುಣಾ ಥಿಯೇಟರ್ ಬಳಿಯ ಸ್ವಾಗತ್ ಬೇಕರಿ ಮಾಲಕ, ಸಾಮೆತ್ತಡ್ಕ ನಿವಾಸಿ ಜಯರಾಮ್ ಶೆಟ್ಟಿ (72) ಗುರುವಾರ ನಿಧನರಾಗಿದ್ದಾರೆ. ಅವರು ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ಮಕ್ಕಳು, ಅಳಿಯ, ಸೊಸೆ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. https://screenapp.io/app/#/shared/8P4BcrrHNx Share this:WhatsAppTweetPrintEmailTelegram