ಗ್ರಾಫಿಕ್ ಡಿಸೈನರ್, ರಿಪೋರ್ಟರ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ

ಪುತ್ತೂರು: ಜನಮನದ ಪ್ರತಿಧ್ವನಿಯಾಗಿ ನೆಲೆಯೂರಿರುವ ನ್ಯೂಸ್ ಪುತ್ತೂರು ತಂಡಕ್ಕೆ ನುರಿತ ಗ್ರಾಫಿಕ್ ಡಿಸೈನರ್, ರಿಪೋರ್ಟರ್ ಹಾಗೂ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ.

ಕಳೆದ ಆರು ತಿಂಗಳಿನಿಂದ ಕಾರ್ಯಾಚರಿಸುತ್ತಿರುವ ವೆಬ್ ನ್ಯೂಸ್ ಚಾನೆಲ್‍ನಲ್ಲಿ ಈ ಉದ್ಯೋಗಾವಕಾಶಗಳಿದ್ದು, ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ತಮ್ಮ ಸ್ವ-ವಿವರವನ್ನು ಈ ಕೆಳಗಿನ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.

ಹೆಚ್ಚಿನ ಸಂಪರ್ಕಕ್ಕಾಗಿ ಪ್ರಥಮ ಮಹಡಿ, ಪ್ರಭು ಬಿಲ್ಡಿಂಗ್, ಅರುಣ್ ಥಿಯೇಟರ್ ಎದುರು, ಕೆನರಾ ಬ್ಯಾಂಕ್ ಹತ್ತಿರ, ಪುತ್ತೂರು.































 
 

Gmail Id :[email protected], Ph:9108382821

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top