ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು

ನೆಲ್ಯಾಡಿ: ಮಾರುತಿ ಎರ್ಟಿಗಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಘಟನೆ ಭಾನುವಾರ ಮುಂಜಾನೆ ನಡೆದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಅಡ್ಡಹೊಳೆ ಎಂಬಲ್ಲಿ ರಸ್ತೆ ಬದಿಯ ಹೊಳೆಗೆ ಕಾರು ಉರುಳಿ ಬಿದ್ದಿದೆ.

ಗಾಯಾಳುವನ್ನು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕರೆದುಕೊಂಡು ಹೋಗಿ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top