ಪುತ್ತೂರು: ಉತ್ತಮ ಮಳೆಗಾಗಿ ವೇದ ಸಂವರ್ಧನಾ ಪ್ರತಿಷ್ಟಾನದಿಂದ ರುದ್ರ ಪಠಣ, ಪರ್ಜನ್ಯ ಜಪ ಮತ್ತು ಭಕ್ತರಿಂದ ಸಾಮೂಹಿಕ ಪ್ರಾರ್ಥನೆಯು ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆಯಿತು.
ತಡವಾದ ಮಳೆಯು ಪ್ರಕೃತಿಯ ಸಮತೋಲನ ಮೇಲೆ ಪರಿಣಾಮ ಬೀರುವುದರಿಂದ ಎಲ್ಲಾ ವ್ಯವಸ್ಥೆಯಲ್ಲೂ ಸಮಸ್ಯೆ ಆಗದಂತೆ ಲೋಕಕ್ಷೇಮ ಮತ್ತು ಉತ್ತಮ ಮಳೆಗಾಗಿ ಪರ್ಜನ್ಯ ಜಪವನ್ನು ಮಾಡಲಾಯಿತು.
ದೇವಳದ ಗೋಪುರದಲ್ಲಿ ರುದ್ರ ಪಠಣ, ಪರ್ಜನ್ಯ ಜಪ ಮಾಡಲಾಯಿತು