ಜೂ.15 ರಿಂದ ಪ್ರೇರಣಾದಲ್ಲಿ ಸ್ಪೋಕನ್ ಇಂಗ್ಲೀಷ್ ಹೊಸ ಬ್ಯಾಚ್ ಆರಂಭ

ಪುತ್ತೂರು: ಸುಲಭವಾಗಿ ಇಂಗ್ಲೀಷ್ ಭಾಷೆಯನ್ನು ಮಾತನಾಡಬಲ್ಲವರಾಗಿದ್ದರೆ ಮಾತ್ರ ಪೈಪೋಟಿಯ ಪ್ರಪಂಚದಲ್ಲಿ ಮೇಲುಗೈ ಸಾಧಿಸಲು ಸಾಧ್ಯ. ಇದಕ್ಕಾಗಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಪ್ರೇರಣಾದಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಯ ಹೊಸ ಬ್ಯಾಚ್ ಜೂ.15 ರಿಂದ ಆರಂಭಗೊಳ್ಳಲಿದೆ.

ಇಂಗ್ಲೀಷ್ ಭಾಷೆಯನ್ನು ಸುಲಭವಾಗಿ ಹೇಗೆ ಮಾತನಾಡಬಹುದು ಎನ್ನುವುದನ್ನು ಪ್ರೇರಣಾದಲ್ಲಿ ನುರಿತ ಶಿಕ್ಷಕರು ಹೇಳಿಕೊಡಲಿದ್ದಾರೆ.ಮಹಾನಗರಗಳ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲೂ ಕಡಿಮೆಯಿಲ್ಲ ಎಂದು ಸಾಧಿಸಬೇಕು ಎನ್ನುವ ಸದುದ್ದೇಶದಿಂದ ಪ್ರೇರಣಾ ಸಂಸ್ಥೆಯಲ್ಲಿ ಜೂ.15 ರಿಂದ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ಆರಂಭಿಸಲಾಗುತ್ತಿದೆ.

ಸೀಮಿತ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ತಕ್ಷಣ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ. ಮಾಹಿತಿಗೆ 8904877721, 7204977721, 08251-200721 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top