ಕಾಣಿಯೂರು : ಕಾಣಿಯೂರು ಗ್ರಾಮದ, ಕಟ್ಟತ್ತಾರು-ಗುಂಡಿಗದ್ದೆ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸೇತುವೆಯ ಉದ್ಘಾಟನೆ ಭಾನುವಾರ ನಡೆಯಿತು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇತುವೆಯನ್ನು ಉದ್ಗಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಪಕ್ಷದ ಹಿರಿಯರು, ಊರವರು ಉಪಸ್ಥಿತರಿದ್ದರು.