ಪುತ್ತಿಲ ಪರಿವಾರ ನಿಯೋಗದಿಂದ ವಿಟ್ಲ ಕನ್ಯಾನ ಭಾರತ್ ಸೇವಾ ಆಶ್ರಮಕ್ಕೆ ಭೇಟಿ

ವಿಟ್ಲ: ವಿಟ್ಲ ಕನ್ಯಾನದಲ್ಲಿರುವ ಭಾರತ್ ಸೇವಾ ಆಶ್ರಮಕ್ಕೆ ಪುತ್ತಿಲ ಪರಿವಾರದ ನಿಯೋಗ ಭೇಟಿ  ನೀಡಿ ಪುತ್ತಿಲ ಪರಿವಾರದ ವತಿಯಿಂದ ರೂ. 25000 ದೇಣಿಗೆಯನ್ನು ನೀಡಲಾಯಿತು.

ಈ ಆಶ್ರಮದಲ್ಲಿರುವ ಜನಸಂಘ ಕಾಲದಿಂದಲೂ ನಿಶ್ವಾರ್ಥ ಸೇವೆಯನ್ನು ಸಲ್ಲಿಸಿರುವ ಹಿಂದೂ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಗ್ರಂಥಗಳ ಬಗ್ಗೆ ಅಪಾರ ಪಾಂಡಿತ್ಯವನ್ನು ಹೊಂದಿರುವ ಶಶಿಕಾಂತ್ ಬೋರ್ಕರ್ ಇವರನ್ನು ಸನ್ಮಾನಿಸಿ ವೈಯಕ್ತಿಕ ನೆಲೆಯಲ್ಲಿ ರೂ.20000 ನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ,  ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಮಾರ್ತಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top