ಜೂ.17 : ಬೆಳಂದೂರು ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ಸಾನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಸವಣೂರು: ಬೆಳಂದೂರು ಗ್ರಾಮದ ಕೊಡಿಮಾರು ಅಬೀರ ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ ಶ್ರೀ ಗಣಪತಿ ಹವನ, ಮೃತ್ಯುಂಜಯ ಹೋಮ ಮತ್ತು ದುರ್ಗಾ ಪೂಜೆ ಜೂ.17 ರಂದು ನಡೆಯಲಿದೆ .

ಬೆಳಿಗ್ಗೆ ಗಂಟೆ 9-00ರಿಂದ ಗಣಪತಿ ಹವನ ಮೃತ್ಯುಂಜಯ ಹೋಮ ಮಧ್ಯಾಹ್ನ 12-30ಕ್ಕೆ ಮಹಾಪೂಜೆ ಸಂಜೆ 6-00ರಿಂದ ದುರ್ಗಾ ಪೂಜೆ ರಾತ್ರಿ ಗಂಟೆ 8-30ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top