ವಿಟ್ಲದಲ್ಲಿ ಬೈಕ್‍ಗಳೆರಡು ಮುಖಾಮುಖಿ ಡಿಕ್ಕಿ | ಸವಾರರಿಗೆ ಗಾಯ

ವಿಟ್ಲ: ಬೈಕ್ ಗಳೆರಡು ಡಿಕ್ಕಿ ಹೊಡೆದುಕೊಂಡು ಬೈಕ್‍ ಸವಾರರಿಬ್ಬರೂ ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ.

ಬೈಕ್‍ ಸವಾರರಾದ ಧ್ಯಾನ್ ಹಾಗೂ ರಮೇಶ್ ಗಾಯಗೊಂಡವರು. ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top