ದ.ಕ.ಜಿಲ್ಲಾ ಎಸ್‍ಪಿಯಾಗಿ ಸಿ.ಬಿ.ರಿಷ್ಯಂತ್

ಮಂಗಳೂರು: ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಸಿ.ಬಿ.ರಿಷ್ಯಂತ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ನೀಡಿದೆ.

ಈ ಹಿಂದೆ ಎಸ್ಪಿಯಾಗಿದ್ದ ಡಾ.ಅಮಟ ವಿಕ್ರಂ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇನ್ನು ಮುಂದೆ ಸಿ.ಬಿ.ರಿಷ್ಯಂತ್ ಪ್ರಭಾರ ಎಸ್‍ಪಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ರಿಷ್ಯಂತ್ ಅವರು ಈ ಹಿಂದೆ ಪುತ್ತೂರು ಎಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top