ಕೌಡಿಚ್ಚಾರು ನಿವಾಸಿ ಕವಿತಾ ನಿಧನBy TEAM News Puttur / June 20, 2023 ಪುತ್ತೂರು: ಕೌಡಿಚ್ಚಾರು ನಿವಾಸಿ ಕವಿತಾ (30) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಮೂಲತಃ ಕೆದಂಬಾಡಿಯವರಾದ ಅವರು ವಿವಾಹದ ಬಳಿಕ ಅರಿಯಡ್ಕ ಗ್ರಾಮದ ಕೌಡಿಚ್ಚಾರಿನಲ್ಲಿ ವಾಸವಿದ್ದರು. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram