“ಪ್ರೇರಣಾ” ದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ‍ಕ್ಲಾಸ್ ಶೀಘ್ರದಲ್ಲಿ ಆರಂಭ | ಮಕ್ಕಳ ಉಜ್ವಲ ಭವಿಷ್ಯಕ್ಕೆ ಪ್ರಜ್ವಲವಾಗುವ ಪ್ರೇರಣಾ

ಪುತ್ತೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳೇ ಗಮನಿಸಿ. ನಿಮಗೆ ಕಲಿಕೆ ಕಷ್ಟವಾಗುತ್ತಿದೆಯೇ ? ಹಾಗಾದರೆ ತಡಮಾಡಬೇಡಿ. ಪ್ರತಿಷ್ಠಿತ ಪ್ರೇರಣಾ ಸಂಸ್ಥೆಗೆ ಭೇಟಿ ನೀಡಿ. ಇಲ್ಲಿ ನುರಿತ ಬೋಧಕರಿಂದ ನೀಡುವ ಟ್ಯೂಷನ್ ತರಗತಿಯಲ್ಲಿ ಪಾಲ್ಗೊಳ್ಳಿ.

ನಗರದ ಅರುಣಾ ಥಿಯೇಟರ್ ಎದುರುಗಡೆ ಇರುವ ಪ್ರಭು ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರೇರಣಾ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಶೀಘ್ರದಲ್ಲಿ ಆರಂಭಗೊಳ್ಳಲಿದೆ.

ನುರಿತ ಶಿಕ್ಷಕರುಗಳಿಂದ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ್ ವಿಷಯದಲ್ಲಿ ಟ್ಯೂಷನ್ ನೀಡಲಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಟ್ಯೂಷನ್ ಜತೆಗೆ ಉಚಿತವಾಗಿ ಮೆಡಿಟೇಷನ್ ತರಗತಿಗಳನ್ನು ನೀಡಲಾಗುವುದು. ಶಿಕ್ಷಣಕ್ಕೆ ಸಂಬಂಧಿಸಿದಂತೆ ಸ್ಮಾರ್ಟ್‍ ಕ್ಲಾಸ್ ವ್ಯವಸ್ಥೆಯೂ ಇದೆ.



































 
 

ಕೆಲವೇ ಸೀಟುಗಳು ಬಾಕಿಯಿದ್ದು, ಆಸಕ್ತ ವಿದ್ಯಾರ್ಥಿಗಳು ತಕ್ಷಣ ತಮ್ಮ ಹೆಸರನ್ನು ಪ್ರೇರಣಾ ಸಂಸ್ಥೆಯಲ್ಲಿ ನೋಂದಾಯಿಸಿಕೊಳ್ಳಬಹುದು.

ನೋಂದಾವಣೆಗಾಗಿ 8904877721, 7204977721, 08251-200721 ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top