ವಾಟ್ಸ್ ಪ್ ಮೂಲಕ ವಿದ್ಯಾರ್ಥಿನಿಗೆ ಪ್ರೀತಿಯ ಸಂದೇಶ | ಇಬ್ಬರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದ ಪೊಲೀಸರು

ಪುತ್ತೂರು: ವಿದ್ಯಾರ್ಥಿಗಳಿಬ್ಬರು ವಾಟ್ಸ್ ಪ್ ಮೂಲಕ ಕಾಲೇಜೊಂದರ ವಿದ್ಯಾರ್ಥಿನಿಗೆ ಪ್ರೀತಿಯ ಸಂದೇಶ ಕಳುಹಿಸಿದ ವಿಷಯಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸರು ವಿದ್ಯಾರ್ಥಿಗಳಿಬ್ಬರನ್ನು ಬಂಧಿಸಿದ್ದಾರೆ.

ಪಡ್ನೂರು ಮೂಲಕ ವಿದ್ಯಾರ್ಥಿಗಳಿಬ್ಬರು ಈ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದೆ.

ಪೊಲೀಸರು ಇಬ್ಬರನ್ನು ಠಾಣೆಗೆ ಕರೊದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top