ಕೌಕ್ರಾಡಿ ಗ್ರಾಪಂ ಪಿಡಿಒ ವಿರುದ್ಧ ದೂರು ಹಿನ್ನಲೆ | ಲೋಕಾಯುಕ್ತ ಪೊಲೀಸರಿಂದ ದಾಳಿ

ಪುತ್ತೂರು: ಗ್ರಾಪಂ ಒಂದರ ಪಿಡಿಒ ವಿರುದ್ಧ ದೂರು ಬಂದ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಿಚಾರಣೆ ನಡೆಸಿದ ಘಟನೆ ಗುರುವಾರ ನಡೆದಿದೆ.

ಕೌಕ್ರಾಡಿ ಗ್ರಾಪಂಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು,ಗ್ರಾಪಂ ಕಚೇರಿಯಲ್ಲೇ ಪಿಡಿಒ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top