ಪುತ್ತೂರು : ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ಇಕೋ ಕ್ಲಬ್ ವತಿಯಿಂದ ಗುರುವಾಯನಕೆರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚತಾ ಕಾರ್ಯಕ್ರಮ ಹಾಗೂ ವಿವಿಧ ರೀತಿಯ ಸಸ್ಯಗಳನ್ನು ನಡಲಾಯಿತು

ಇಕೋ ಕ್ಲಬ್ ಸ್ವಯಂ ಸೇವಕರಿಂದ ಪರಿಸರದ ಬಗೆಗಿನ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಈ ಸಂದರ್ಭದಲ್ಲಿ ಇಕೋ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.