ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ

ಪುತ್ತೂರು: ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಸೋಮವಾರ ಪತ್ತೆಯಾಗಿದೆ.

ಸುಮಾರು 40 ರಿಂದ 50 ವರ್ಷ ಪ್ರಾಯದ ಶವ ಗುರುತಿಸಲು ಅಸಾಧ್ಯವಾದ ಸ್ಥಿತಿಯಲ್ಲಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಧರ್ಮಸ್ಥಳ ಠಾಣಾ ಸಬ್‍ ಇನ್‍ ಸ್ಪೆಕ್ಟರ್ ಅನಿಲ್ ಕುಮಾರ್ ಡಿ., ಸಿಬ್ಬಂದಿ್ಗಳು ಪರಿಶೀಲನೆ ನಡೆಸಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಶವ ಪರೀಕ್ಷೆಗಾಗಿ ಸಾಗಿಸಲಾಗಿದೆ. ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top