ಅನ್ನಭಾಗ್ಯ ಯೋಜನೆ ಉಚಿತ 5 ಕೆ ಜಿ ಅಕ್ಕಿ ಬದಲಿಗೆ ಹಣ – ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೆ ನೀಡಬೇಕಿರುವ ಅಕ್ಕಿಯ ಬದಲಿಗೆ ಹಣವನ್ನು ನೀಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಜೂನ್ 28ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಜುಲೈ 1 ರಿಂದಲೇ ಫಲಾನುಭವಿಗಳ (ಬಿಪಿಎಲ್ ಕಾರ್ಡ್ ದಾರರಿಗೆ )ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆ ಮಾಡಲು ನಿರ್ಧರಿಸಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top