ಜಯಂತ ಶೆಟ್ಟಿ ಕೇರ್ಪಳ ನಿಧನ

ಸುಳ್ಯ : ಹಳೆಗೇಟು ಪ್ರಶಾಂತ್ ಬಾರ್ & ರೆಸ್ಟೋರೆಂಟ್ ಮಾಲಕ ಜಯಂತ್ ಶೆಟ್ಟಿ ಕೇರ್ಪಳ (60) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಜಯಂತ್ ಶೆಟ್ಟಿಯವರು ಗೃಹರಕ್ಷಕದಳದ ಘಟಕಾಧಿಕಾರಿಯಾಗಿ, ಲಯುನ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರು ತಾಯಿ, ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top