ಬೈಕ್-ಪಿಕಪ್ ಡಿಕ್ಕಿ | ಬೈಕ್ ಸವಾರ ಮೃತ್ಯು

ಪುತ್ತೂರು: ಬೈಕ್ ಹಾಗೂ ಪಿಕಅಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲರ್ಪೆಯಲ್ಲಿ ನಡೆದಿದೆ.

ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ  ನಾಗರಾಜ (53) ಮೃತಪಟ್ಟವರು.

ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top