ತಪ್ತ ಮುದ್ರಧಾರಣೆ ಕಾರ್ಯಕ್ರಮ

ಪುತ್ತೂರು : ಪುತ್ತೂರು ತಾಲೂಕಿನ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಮಠಾಧೀಶರಾದ ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ತಪ್ತ ಮುದ್ರಾಧಾರಣೆ ಕಾರ್ಯಕ್ರಮ ನೆರವೇರಿಸಸಿದರು

ಈ ಸಂದರ್ಭದಲ್ಲಿ ನೂರಾರು ಭಕ್ತರು ಪಾಲ್ಗೊಂಡರು.

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪಾಲ್ಗೊಂಡು ಮುದ್ರಾ ಧಾರಣೆ ಮಾಡಿಸಿಕೊಂಡು ಶ್ರೀ ದೇವರ ಹಾಗೂ ಸ್ವಾಮೀಜಿಗಳ ಆಶೀರ್ವಾದ ಪಡೆದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top