ತೆಂಕಿಲ ಗುಡ್ಡದಲ್ಲಿ ಮೃತಪಟ್ಟ ರೀತಿಯಲ್ಲಿ ಕರುವಿನ ಮೃತದೇಹ ಪತ್ತೆ

ಪುತ್ತೂರು: ನಗರದ ಹೊರವಲಯದ ತೆಂಕಿಲ ಕಟ್ಟತ್ತಾರು ಸಮೀಪದ ಗುಡ್ಡವೊಂದರಲ್ಲಿ ಕರುವಿನ ಮೃತದೇಹ ಪತ್ತೆಯಾಗಿದೆ.

ಸ್ಥಳೀಯರ ಮಾಹಿತಿಯಂತೆ ರಾತ್ರಿ ಹೊತ್ತು ಅಕ್ರಮ ಗೋಸಾಗಾಟ ಸಂದರ್ಭದಲ್ಲಿ ಆಗಿರುವ ಕೃತ್ಯ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ತಿಳಿಸಿದ್ದಾರೆ.

ಈ ಕುರಿತು ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಆಗ್ರಹಿಸಿದೆ. ಮೃತದೇಹವನ್ನು ವಿಹಿಂಪ, ಬಜರಂಗದಳ ಹಾಗೂ ಸ್ಥಳೀಯ ಹಿಂದೂ ಯುವಕರಿಂದ ಅಂತಿಮ ಸಂಸ್ಕಾರ ನೆರವೇರಿತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top