ಗಣೇಶ್ ಆಚಾರ್ಯ ನಿಧನBy TEAM News Puttur / July 1, 2023 ಪುತ್ತೂರು: ಉರ್ಲಾಂಡಿ ನಿವಾಸಿ ಗಣೇಶ್ ಆಚಾರ್ಯ (63) ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಇಲ್ಲಿಯ ಬ್ಲಡ್ ಬ್ಯಾಂಕ್ ಬಿಲ್ಡಿಂಗ್ ನಲ್ಲಿ ಮಂಗಳಾ ಝೆರಾಕ್ಸ್ ಸೆಂಟರ್ ನಡೆಸುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram