ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ಚಾಲಕ ಅಪಾಯದಿಂದ ಪಾರು

ಬಂಟ್ವಾಳ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದುಕೊಂಡು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಡೆದಿದೆ.

ವಿಟ್ಲದ ಕೊಡಂಗಾಯಿಯಲ್ಲಿ ಈ ಅಪಘಾತ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಭಸಕ್ಕೆ ಹೊಂಡದಿಂದಲೇ ವಿದ್ಯುತ್ ಕಂಬ ಮೇಲಕ್ಕೆದ್ದಿದೆ. ಕಾರಿನ ಮೇಲೆಯೇ ಕಂಬ ಮುರಿದು ಬಿದ್ದಿದ್ದು, ಕಾರಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top