ಫಿಲೋಮಿನಾ ಕಾಲೇಜಿನ ನಿವೃತ್ತ ಪ್ರೊ. ಟಿ.ಓ.ಜೋನ್ ನಿಧನ

ಪುತ್ತೂರು : ಮಾಯಿದೇ ದೇವುಸ್ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರೊ.ಟಿ.ಓ.ಜೋನ್ (80) ನಿಧನರಾಗಿದ್ದಾರೆ.

ಕೇರಳದ ಕೊಟ್ಟಾಯಂ ನಿವಾಸಿಯಾಗಿರುವ ಅವರು ಅಸೌಖ್ಯದಿಂದ ಕೇರಳದಲ್ಲಿ ನಿಧನರಾಗಿದ್ದಾರೆ.

1979-80 ರಲ್ಲಿ ರಸಾಯನಶಾಸ್ತ್ರ ವಿಭಾಗದಲ್ಲಿ ಸೇವೆಗೆ ಸೇರಿದ್ದು, ಸುಮಾರು 33 ವರ್ಷಗಳ ಕಾಲ ಕಾಲೇಜಿನಲ್ಲಿ ಸೇವೆ ಸಲ್ಲಿಸಿ 2012 ರಲ್ಲಿ ನಿವೃತ್ತಿ ಹೊಂದಿದ್ದರು.































 
 

ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top