ಸಿದ್ದೇಶ್ ಯಾದವ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಕಾಲಿಕ ನಿಧನ ಹೊಂದಿದ ಬಳ್ಳಾರಿ ವಿಭಾಗ ಪ್ರಭಾರಿಗಳಾಗಿದ್ದ ಸಿದ್ದೇಶ್ ಯಾದವ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮೃತರಿಗೆ ಗೌರವ ಸಮರ್ಪಿಸಿದರು.

ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಸಿದ್ಧೇಶ್ ಅವರ ಆತ್ಮಕ್ಕೆ ಸದ್ಗತಿ ದೊರಕಲಿ. ಅವರ ಕುಟುಂಬಕ್ಕೆ ಅಗಲುವಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top