ಮುಳುಗು ಸೇತುವೆ ಪ್ರಸಿದ್ಧಿ ಪಡೆದ  ಚೆಲ್ಯಡ್ಕ ಸೇತುವೆ ಮುಳುಗಡೆ

ಪುತ್ತೂರು : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.

ಬೆಟ್ಟಂಪಾಡಿ ಗ್ರಾಪಂ ವ್ಯಾಪ್ತಿಯ ಈ ಚೆಲ್ಯಡ್ಕ ಸೇತುವೆ ಪ್ರತಿ ಮಳೆಗಾದಲ್ಲಿ ನಾಲ್ಕೈದು ಬಾರಿ ಮುಳುಗಡೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮುಳುಗು ಸೇತುವೆ ಎಂದು ಪ್ರಸಿದ್ಧಿಯಾಗಿದೆ.

ಈ ಸೇತುವೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಇದಕ್ಕೊಂದು ಕಾಯಕಲ್ಪ ಒದಗಿಸುವಂತೆ ಸ್ಥಳೀಯರು ಹಲವಾರು ಬಾರಿ ಜನಪ್ರನಿಧಿಗಳು, ಸಂಬಂಧ ಪಟ್ಟವರಿಗೆ ಮನವಿ ನೀಡಿದ್ದಾರೆ. ಆದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top