ಕೆರೆಗೆ ಬಿದ್ದು ವ್ಯಕ್ತಿ ಸಾವು

ಮೂಡಬಿದ್ರೆ : ಮೂಡುಬಿದಿರೆ: ನೆಲ್ಲಿಕಾರು ಎಂಬಲ್ಲಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ಮಾಂಟ್ರಾಡಿ ನಿವಾಸಿ ನಿರಂಜನ್ (42) ಮೃತಪಟ್ಡವರು.

ಮೃತರು ವಿಕಲಚೇತನರಾಗಿದ್ದು, ಅವಿವಾಹಿತರಾಗಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top