ಪುತ್ತೂರು : ಪುತ್ತೂರು ಸಹಾಯ ಆಯುಕ್ತರಾಗಿದ್ದ ಗಿರೀಶ್ ನಂದನ್ ವರ್ಗಾವಣೆಗೊಂಡಿದ್ದಾರೆ.
ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಅವರ ವರ್ಗಾವಣೆಯಿಂದ ತೆರವಾದ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ.
























