ವಿಟ್ಲ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ಮಹಿಳೆಯೊಬ್ಬರು ನೀರಿನ ಟ್ಯಾಂಕಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.
ಶಾಂತಲಾ (41) ಆತ್ಮಹತ್ಯೆ ಮಾಡಿಕೊಂಡವರು.
ವಿಪರೀತ ಸೊಂಟ ನೋವಿನಿಂದ ಬಳಲುತ್ತಿದ್ದು ಅವರು, ಜೀವನದಲ್ಲಿ ಜಿಗುಪ್ಸೆಗೊಂಡು ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.























