ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ : ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ರಾತ್ರಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು.

ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top