ಆಟೋ ರಿಕ್ಷಾದ ಮೇಲೆ ಮರ ಬಿದ್ದು ಹಾನಿBy TEAM News Puttur / July 12, 2023 ಪುತ್ತೂರು: ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ಮರವೊಂದು ಬಿದ್ದ ಘಟನೆ ಮುರದಲ್ಲಿ ನಡೆದಿದೆ. ಮುರ ಒಕ್ಕಲಿಗ ಗೌಡ ಸಮುದಾಯದ ಭವನದ ಬಳಿ ಘಟನೆ ನಡೆದಿದೆ. ಮುರ ನಿವಾಸಿ ಕುಶಲ ಎಂಬವರ ಎಲೆಕ್ಟ್ರಿಕ್ ಆಟೋ ರಿಕ್ಷಾದ ಮೇಲೆ ಮರ ಬಿದ್ದು ರಿಕ್ಷಾಕ್ಕೆ ಹಾನಿಯಾಗಿದೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram