ಉಪ್ಪಿನಂಗಡಿ ಹೆಡ್ ಕಾನ್‍ಸ್ಟೇಬಲ್  ಕೃಷ್ಣಪ್ಪ ನಾಯ್ಕ್ ನಿಧನ

ಉಪ್ಪಿನಂಗಡಿ: ಉಪ್ಪಿನಂಗಡಿ ಠಾಣಾ ಹೆಡ್ ಕಾನ್‍ಸ್ಟೇಬಲ್ ಕೃಷ್ಣಪ್ಪ ನಾಯ್ಕ್‍ ಜಿ. ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಮೃತರು ಕಳೆದ 6 ವರ್ಷಗಳಿಂದ ಉಪ್ಪಿನಂಗಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಒಂದು ವರ್ಷದಿಮದ ಅನಾರೋಗ್ಯದಿಂದ ರಜೆಯಲ್ಲಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top