ಚಂದ್ರಯಾನ-3 ಗಗನನೌಕೆ ಯಶಸ್ವಿ ಉಡಾವಣೆ

ಆಂಧ್ರಪ್ರದೇಶ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕೆ ಯಶಸ್ವಿಯಾಗಿ ಉಡಾವಣೆಗೊಂಡಿದೆ.

ಉಡಾವಣೆಯ ನಿಗದಿತ ಸಮಯ ಮಧ್ಯಾಹ್ನ 2.35 ಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿತು.

ಆಂಧ್ರಪ್ರದೇಶದ ಸುಳ್ಳೂರುಪೇಟೆಯಲ್ಲಿರುವ ಇಸ್ರೋದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ನೌಕೆಯನ್ನು ಹೊತ್ತ GSLV-MK3 ರಾಕೆಟ್ ನಭಕ್ಕೆ ಚಿಮ್ಮಿದೆ. ಈ ಮೂಲಕ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top