ಜಯರಾಮ್ ಪೂಜಾರಿ ಬಡಾವು ನಿಧನBy TEAM News Puttur / July 16, 2023 ಪುತ್ತೂರು: ನಗರಸಭಾ ಸದಸ್ಯ ಸುಂದರ ಪೂಜಾರಿ ಬಡಾವು ಅವರ ಸಹೋದರ ಜಯರಾಮ್ ಪೂಜಾರಿ ಬಡಾವು (52) ನಿಧನರಾಗಿದ್ದಾರೆ. ಅನಾರೋಗ್ಯದಿಂದಿದ್ದ ಅವರು ಶನಿವಾರ ನಿಧನರಾದರು. ಮೃತರು ಪತ್ನಿ, ಮಗಳು ಹಾಗೂ ಸಹೋದರರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram