ಶರಣ್ ಪಂಪ್ವೆಲ್ ವಿರುದ್ಧ ಮಾನಹಾನಿಕರ ಪೋಸ್ಟ್| ಕ್ರಮ ಕೈಗೊಳ್ಳುವಂತೆ ಬಜರಂಗದಳ, ವಿಹಿಂಪ ವತಿಯಿಂದ ಠಾಣಾಧಿಕಾರಿಗಲಿಗೆ ಮನವಿ

ಪುತ್ತೂರು: ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರ ವಿರುದ್ಧ ಮಾನಹಾನಿಕರ ಪೋಸ್ಟ್ ಹಾಕಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಪುತ್ತೂರು ಗ್ರಾಮಾಂತರ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಹಿಂಪ ಪ್ರಖಂಡ ಕಾರ್ಯದರ್ಶಿ ರವಿಕುಮಾರ್ ಕೈತಡ್ಕ, ಬಜರಂಗದಳ ಸಂಯೋಜಕ ವಿಶಾಖ್ ಸಸಿಹಿತ್ಲು, ಚಂದ್ರನಾಥ ಮುಕ್ವೆ, ಧನರಾಜ್ ಕೊಡಿಪ್ಪಾಡಿ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top