ನಂದಿನಿ ಹಾಲಿನ ದರ ಹೆಚ್ಚಳ | ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ

ಪುತ್ತೂರು: ನಂದಿನಿ ಹಾಲಿ ದರ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ

ಪ್ರತೀ ಲೀಟರ್ ಗೆ 5 ರೂ. ಹೆಚ್ಚಳ ಮಾಡಬೇಕು ಎಂದು ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿತ್ತು. ಸಭೆಯಲ್ಲಿ ನಿರ್ಣಯದ ಬಳಿಕ ಮೂರು ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top