ಬಂಟ್ವಾಳ ನೇತ್ರಾವತಿ ನದಿ ನೀರಿನ ಮಟ್ಟ 6.7 ಕ್ಕೆ ತಲುಪಿದೆ

ಬಂಟ್ವಾಳ : ಭಾರೀ ಮಳೆಯಿಂದಾಗಿ ಬಂಟ್ವಾಳ ನೇತ್ರಾವತಿ ನೀರಿನ ಮಟ್ಟ ಏರಿಕೆ  ಇಂದು 6.7 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ.

ಬಂಟ್ವಾಳ ನೇತ್ರಾವತಿ ನದಿಯ ಅಪಾಯದ ಮಟ್ಟ 8.5 ಮೀಟರ್ ಆಗಿದೆ.

ಮಳೆಯ ಪ್ರಮಾಣ ಜಾಸ್ತಿಯಾದಲ್ಲಿ ಅಪಾಯದ ಮಟ್ಟವನ್ನು ತಲುಪುವ ಸಾಧ್ಯತೆಯಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top