ಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆ : ಕೊಪ್ಪದ ಗಂಡಿ ಸೇತುವೆ ಮುಳುಗಡೆ

ಬೆಳ್ತಂಗಡಿ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನಾದ್ಯಂತ ನದಿ, ಕೊಳ್ಳಗಳು ತುಂಬಿ ಹರಿಯುತ್ತಿದೆ.

ಮಿತ್ತಬಾಗಿಲು-ಬಂಗಾಡಿ ಸಂಪರ್ಕ ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆಯಾಗಿದೆ.

ನೇತ್ರಾವತಿ ನದಿಗಳಲ್ಲೂ ನೀರಿನ ಪ್ರಮಾಣ ಹೆಚ್ಚಳವಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top