ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಮತ್ತು ಮಲೆನಾಡಿನಲ್ಲಿ ನಿರಂತರ ಭಾರೀ  ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದೆ. ಘಟ್ಟ ಪ್ರದೇಶದಲ್ಲಿ ಕೂಡಾ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ

ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ  ಸ್ನಾನಘಟ್ಟ ಸಂಪೂರ್ಣ  ಮುಳುಗಡೆಯಾಗಿದೆ. ಈ ಭಾಗದಲ್ಲಿ ಶನಿವಾರದಿಂದ ನಿರಂತರ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ನದಿ ಸಮೀಪ ಹೋಗದಂತೆ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ.

















































 
 

ಪೊಲೀಸರು, ಗೃಹರಕ್ಷಕ ದಳದಿಂದ ಸ್ನಾನ ಘಟ್ಟ ಬಳಿ ಕಾವಲು ಕಾಯುತ್ತಿದ್ದಾರೆ. ಹಾಕಲಾಗಿದೆ. ಸ್ನಾನಘಟ್ಟ ಮತ್ತು ಪಕ್ಕದ ರಸ್ತೆಗಳು ನೀರಿನಿಂದ ಆವೃತವಾಗಿ ನದಿಯಂತೆ ಕಾಣುತ್ತಿದೆ.

ಕುಕ್ಕೆ ಕ್ಷೇತ್ರ ಸಂಪರ್ಕಿಸುವ ಶಿರಾಡಿ ಘಾಟಿ ಹೆದ್ದಾರಿ ಮತ್ತು ಪುತ್ತೂರು, ಮಂಗಳೂರು ಕಡೆಯಿಂದ ಸಂಪರ್ಕಿಸುವ ಸುಬ್ರಹ್ಮಣ್ಯ – ಮಂಜೇಶ್ವರ ಹೆದ್ದಾರಿ ಕೂಡಾ ಜಲಾವ್ರತಗೊಂಡಿದೆ.

ಶನಿವಾರ ಮತ್ತು ಭಾನುವಾರವಾದಂದು ಹೆಚ್ಚಿನ‌ ಸಂಖ್ಯೆಯಲ್ಲಿ ಬರುತ್ತಿದ್ದು, ಮಳೆಯಿಂದಾಗಿ ಸಮಸ್ಯೆಗೆ ಎದುರಿಸುವಂತಾಗಿದೆ.

3 thoughts on “ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ”

  1. Ready to fill your pipeline overnight? For a limited time, grab our Massive USA B2B Database—over 12 million decision-maker records across 7.9K niche-sorted Excel files—for just $99 – a fraction of retail. Updated April 2025, you get access to direct emails, phones, staff size, and company sales numbers, packed in a lean 20-gigabyte download.

    Don’t wait—once the quota fills, the price goes back to $500. Lock in lifetime updates and start reaching prospects by email, phone, or post as early as tomorrow with a database that competitors mark up massively.

    Grab it now for $99: https://bit.ly/allusb2b

  2. Raul Lundgren

    Hi there, Things are rough for many businesses right now, which is why I’m offering a one-time, no-strings-attached outreach blast to 50,000 contact forms, completely free. It’s the exact same system I use for my paying clients to get fast lead generation, and I’m offering it at no cost to help you stay visible. If you’d like to claim one of the free spots, just visit https://free50ksubmissionsoffer.my, and I’ll handle everything for you. No cost, no commitment. Just an opportunity to help you get noticed in tough times.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top