ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಪುತ್ತೂರು, ಸುಳ್ಯ ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.
ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂ. 08257-231231 ನಂಬರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.