ಭಾರೀ ಮಳೆಗೆ ಕೊಡಗಿನ ಕರ್ತೋಜೆಯಲ್ಲಿ ಭೂಕುಸಿತ | ಸಂಚಾರದಲ್ಲಿ ವ್ಯತ್ಯಯ

ಪುತ್ತೂರು: ಕೊಡಗಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಭೂಕುಸಿತ ಉಂಟಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯಗೊಂಡಿದೆ.

ಕೊಡಗಿನ ಮದೆನಾಡು ಸಮೀಪದ ಕರ್ತೋಜೆಯಲ್ಲಿ ಭೂಕುಸಿತ ಉಂಟಾಗಿದೆ. ಭೂಕುಸಿತತದಿಂದಾಗಿ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ.

ಈ ಪ್ರದೇಶದಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಸೂಚನೆಯಿದ್ದು, ಆತಂಕ ಉಂಟಾಗಿದೆ. ಭಾರೀ ಮಳೆಯನ್ನು ಲೆಕ್ಕಿಸದೆ ಕೊಡಗು ಜಿಲ್ಲಾಡಳಿತ ಜೆಸಿಬಿ, ಹಿಟಾಚಿ ಯಂತ್ರಗಳನ್ನು ಬಳಸಿ ಕಾರ್ಯಾಚರಣೆಗೆ ಇಳಿದಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top