ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆಯ ಹಿನ್ನಲೆಯಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.