ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಪುತ್ತೂರು: ಪುತ್ತೂರು ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಗುರುವಾರ ಪತ್ತೆಯಾಗಿದೆ.

ಪಾಂಗ್ಲಾಯಿ ಬಳಿ ಪೊದೆಯೊಂದರಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತದೇಹ ಯಾರದ್ದೆಂದು, ಮೃತ್ಯುಗೆ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top