ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಜು.30 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ಗಂಟೆ 9.30ಕ್ಕೆ ವಾರ್ಷಿಕ ಮಹಾಸಭೆ ನಡೆಯಲಿದೆ.
ಸದಸ್ಯರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ ತಿಳಿಸಿದ್ದಾರೆ.