ನರಿಮೊಗರು ಗ್ರಾಪಂಗೆ ಮಕ್ಕಳ ಕಲಿಕೆ ಪೂರಕ ಆಟಿಕೆ ಕೊಡುಗೆ

ಪುತ್ತೂರು: ಪುತ್ತೂರು ತಾಲೂಕು ಪಂಚಾಯತ್ ಯೋಜನಾಧಿಕಾರಿ ಸುಕನ್ಯ ಅವರು ನರಿಮೊಗ್ರು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಮಕ್ಕಳ ಕಲಿಕೆಗೆ ಪೂರಕ ಆಟಿಕೆಗಳನ್ನು ಕೊಡುಗೆಯಾಗಿ ನೀಡಿದರು.

ಆಟಿಕೆಗಳಾದ PUZZLE STORY, SPELL  A WORD, LUDO, RUBIC CUBES ಮತ್ತು MBA entrance Exam, ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

ಈ ಸಂಧರ್ಭದಲ್ಲಿ ಪಂಚಾಯಿತಿ ಅಧ್ಯಕ್ಷೆ ವಿದ್ಯಾ, ಉಪಾಧ್ಯಕ್ಷ ಸುಧಾಕರ ಕುಲಾಲ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಯು, ಸದಸ್ಯೆ ಸದಸ್ಯೆ ಹರಿಣಿ, ಕಾರ್ಯದರ್ಶಿ ಶೇಖ್ ಖಲಂದರ್ ಅಲಿ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top