ಕಡಬ : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸೌಜನ್ಯ ನ್ಯಾಯಕ್ಕಾಗಿ ಹಕ್ಕೊತ್ತಾಯ ಕಾಲ್ನಡಿಗೆ ಜಾಥಾ ಆ.2 ರಂದು ಕಡಬದಲ್ಲಿ ನಡೆಯಲಿದೆ.

ಶನಿವಾರ ಕಡಬ ತಾಲೂಕು ಒಕ್ಕಲಿಗ ಗೌಡ ಸಂಘದ ವತಿಯಿಂದ ನಡೆದ ಸಭೆಯಲ್ಲಿ ಈ ಕುರಿತು ನಿರ್ಣಯಿಸಲಾಯಿತು.
ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.