ಪುತ್ತೂರು: ಸೌಜನ್ಯ ಪ್ರಕರಣ ಸಂಬಂಧಿಸಿದಂತೆ ಪುತ್ತೂರು, ಕಡಬ, ಯುವ ಒಕ್ಕಲಿಗರ ಸಂಘ ಸೇರಿದಂತೆ ಜಿಲ್ಲೆಯ ಎಲ್ಲಾ ಯುವ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸೌಜನ್ಯ ಮನೆಗೆ ಭಾನುವಾರ ಭೇಟಿ ನೀಡಿ ಮುಂದಿನ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಸೌಜನ್ಯ ಕೊಲೆ ಪ್ರಕರಣ ಮುಂದಿನ ಹೋರಾಟದ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಯುವ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.